ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್ (85) ಅವರು ಅನಾರೋಗ್ಯದಿಂದ ಭಾನುವಾರ ರಾತ್ರಿ 11 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ.

ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದಸುಮಾರು 300, ತೆಲುಗಿನ 100 ಹಾಗೂ ತಮಿಳಿನಲ್ಲೂ ಹಲವು ಚಿತ್ರಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದರು.

ಹೆಬ್ಬಾಳದ ಚಿತಾಗಾರದಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ರಾಜನ್– ನಾಗೇಂದ್ರ ಜೋಡಿ ಕನ್ನಡ ಚಲನಚಿತ್ರರಂಗಕ್ಕೆ ನೀಡಿದ ಕೊಡುಗೆ ಅನುಪಮವಾದುದು. ಈ ಇಬ್ಬರ ಸಂಗೀತ ನಿರ್ದೇಶನದಲ್ಲಿ ಅತಿ ಮಧುರವಾದ ಗೀತೆಗಳು ಮೂಡಿ ಬಂದಿವೆ. ನಾಗೇಂದ್ರ ಅವರು ಈ ಹಿಂದೆಯೇ ತೀರಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.