ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸ ಗೇಮ್ ಶೋ ‘ಸುವರ್ಣ Jackpot’ ನ.26ರಿಂದ ಪ್ರಾರಂಭಗೊಂಡಿದೆ. ಈ ಕಾರ್ಯಕ್ರಮ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ವಾಹಿನಿಯಲ್ಲಿ ಪ್ರಸಾರಗೊಳ್ಳಲಿದೆ.

‘ಇದೊಂದು ವಿಭಿನ್ನ ಪರಿಕಲ್ಪನೆ ಹೊಂದಿರುವ ಶೋ. ಇಲ್ಲಿ ಭಾಗವಹಿಸುವ ಪ್ರತಿ ಸೆಲೆಬ್ರಿಟಿಗಳು ಆಟದ ಜೊತೆ ₹50 ಲಕ್ಷ ಬೆಲೆಬಾಳುವ ಟಿವಿ, ಫ್ರಿಡ್ಜ್ ಮುಂತಾದ ಗೃಹೋಪಯೋಗಿ ವಸ್ತುಗಳನ್ನು ಪಡೆಯುವ ಅವಕಾಶ ಗಳಿಸುತ್ತಾರೆ. ನೀಡಿರುವ ಮಂತ್ರವನ್ನು ಸರಿಯಾಗಿ ಹೇಳಿದರೆ ಮಾತ್ರ ಅವರು ಆಯ್ಕೆ ಮಾಡಿದ ವಸ್ತುಗಳನ್ನು ಗೆಲ್ಲುತ್ತಾರೆ. ಇದೊಂದು ರೀತಿ ತಾರೆಯರಿಗೆ ಆಟದ ಜೊತೆ ನೆನಪಿನ ಶಕ್ತಿಗೆ ಸವಾಲೊಡ್ಡುವ ಗೇಮ್ ಶೋ. ಪ್ರತಿ ವಾರ 2 ತಂಡಗಳು ಭಾಗವಹಿಸುತ್ತವೆ’ ಎಂದು ವಾಹಿನಿ ಹೇಳಿದೆ.

‘ಬಾಗ್ಲು ತೆಗಿಯೇ ಸೇಸಮ್ಮ’ ಎಂಬ ಅಡಿಬರಹವಿದೆ. ನಟಿ,ನಿರೂಪಕಿ ಅನುಪಮ ಗೌಡ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.