ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬಯೋಪಿಕ್ ‘ಸೈನಾ’ ಚಿತ್ರದಲ್ಲಿ ನಟಿಸುತ್ತಿರುವ ಪರಿಣೀತಿ ಚೋಪ್ರಾ ಪಾತ್ರಕ್ಕೆ ನ್ಯಾಯ ಒದಗಿಸಲು ಭಾರಿ ದೈಹಿಕ ಕಸರತ್ತು ಮಾಡುತ್ತಿದ್ದಾರೆ. ದಿನಕ್ಕೆ ಎಂಟು ತಾಸು ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದಾರೆ.

ಸಿನಿಮಾಕ್ಕಾಗಿ ಪರಿಣೀತಿ ಈಚೆಗೆ ಫೋಟೊಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ಫೋಟೊಶೂಟ್‌ನ ಕೆಲವು ಆಕರ್ಷಕ ಚಿತ್ರಗಳನ್ನು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಹಾಟ್, ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

‘ದ ಗರ್ಲ್ ಇನ್ ದ ಟ್ರೇನ್’ ಚಿತ್ರದ ಶೂಟಿಂಗ್ ಮುಗಿಸಿದ ಬೆನ್ನಲ್ಲೇ ಬ್ಯಾಡ್ಮಿಂಟನ್ ತರಬೇತಿಯಲ್ಲಿ ಬ್ಯುಸಿಯಾಗಿರುವ ಪರಿಣೀತಿ ಬಿಡುವು ಮಾಡಿಕೊಂಡು ಈ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ವಿಪರೀತ ಫಿಟ್ನೆಸ್ ಪ್ರಜ್ಞೆ ನನಗಿಲ್ಲ: ಪರಿಣೀತಿ ಚೋಪ್ರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.