ಸುಕುಮಾರ್ ನಿರ್ದೇಶನದ ‘ಪುಷ್ಪ–ದಿ ರೈಸ್ ಭಾಗ-1’ ಚಿತ್ರದಲ್ಲಿ ನಟ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ರೊಮ್ಯಾಂಟಿಕ್ ಸೀನ್‌ಗೆ ಕತ್ತರಿ ಪ್ರಯೋಗ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು 'ಇಂಡಿಯಾ ಟುಡೇ' ವರದಿ ಮಾಡಿದೆ. ಪುಷ್ಪ ಸಿನಿಮಾದಲ್ಲಿ ಪುಷ್ಪರಾಜ್ (ಅಲ್ಲು ಅರ್ಜುನ್) ಹಾಗೂ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ನಡುವೆ ಕಾರಿನಲ್ಲಿ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯವು ವಿವಾದಕ್ಕೀಡಾಗಿತ್ತು.

ಪುಷ್ಪ ಸಿನಿಮಾ ವಿಮರ್ಶೆ: ಕಾಡಿನಲ್ಲಿ ಮಜಾ... ನಾಡಿನಲ್ಲಿ ಸುಸ್ತು

ಇದು ಕುಟುಂಬದ ಜತೆ ಚಿತ್ರ ನೋಡಲು ಆಗಮಿಸುವ ಪ್ರೇಕ್ಷಕರಿಗೆ ಇಷ್ಟವಾಗುವುದಿಲ್ಲ ಎನ್ನಲಾಗಿದೆ. ಇದರಿಂದಾಗಿ ಸುಮಾರು ಮೂರು ತಾಸಿನ ಸಿನಿಮಾದಿಂದ ವಿವಾದಾತ್ಮಕ ಸೀನ್ ಡಿಲೀಟ್ಮಾಡಲು ಚಿತ್ರತಂಡವು ನಿರ್ಧರಿಸಿದೆ.

ಕೇವಲ ಎರಡು ದಿನಗಳಲ್ಲೇ ಬಾಕ್ಸ್ ಆಫೀಸ್‌ನಲ್ಲಿ ಪುಷ್ಪ ಚಿತ್ರವು ₹100 ಕೋಟಿಗೂ ಹೆಚ್ಚು ಕಲೆ ಹಾಕಿದೆ ಎಂದು ವರದಿಯಾಗಿದೆ. ಡಿಸೆಂಬರ್ 17ರಂದು ಬಿಡುಗಡೆಗೊಂಡಿರುವ ಚಿತ್ರವು, ಅಭಿಮಾನಿಗಳನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.