ಚಂದನವನದ ಹಾಸ್ಯ ನಟ ಚಿಕ್ಕಣ್ಣ ಅವರು ಜನತಾ ಕರ್ಫ್ಯೂ ಅವಧಿಯಲ್ಲಿ ತಮ್ಮ ತೋಟದ ಮನೆಯಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ.

ಕೊರೊನಾ ಸೋಂಕಿನ ಕಾರಣಕ್ಕೆ ಚಿತ್ರರಂಗದ ಚಟುವಟಿಕೆಗಳೆಲ್ಲಾ ಸ್ತಬ್ಧವಾಗಿವೆ. ಈಗ ಚಿಕ್ಕಣ್ಣ ತಮ್ಮ ತೋಟದ ಮನೆಯಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ. ಕೋವಿಡ್ ಸೋಂಕಿಗೆ ಒಳಗಾಗಿ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿರುವವರಿಗೆ ಆಹಾರ, ಔಷಧ ಪೂರೈಕೆಗೆ ನೆರವಾಗುತ್ತಿದ್ದಾರೆ.

ಚಿತ್ರರಂಗಕ್ಕೆ ಬರುವ ಮೊದಲು ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದರು. ಈಗ ಕನ್ನಡದ ಬಹುಬೇಡಿಕೆಯ ಹಾಸ್ಯನಟ. ಕರ್ಫ್ಯೂ ಕಾರಣಕ್ಕೆ ಚಿಕ್ಕಣ್ಣ ತಮ್ಮ ತೋಟದ ಮನೆ ಸೇರಿದ್ದಾರೆ. ಅಲ್ಲಿ ಕಟ್ಟುತ್ತಿರುವ ಶೌಚಾಲಯದ ಗಾರೆ ಕೆಲಸವನ್ನು ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.