ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಬಾಲಿವುಡ್ನ ಶ್ರೇಯಸ್ ತಲಪಾಡೆ ಅಭಿಯನದ ‘ಅಜಾಗ್ರತ’ ಚಿತ್ರ ಶೀಘ್ರದಲ್ಲಿ ಸೆಟ್ಟೇರಲಿದೆ. ಕನ್ನಡ ಸೇರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಈ ಹಿಂದೆ ‘ಘಾರ್ಗ’ ಎಂಬ ಚಿತ್ರ ನಿರ್ದೇಶಿಸಿದ್ದ ಎಂ.ಶಶಿಧರ್ ಆ್ಯಕ್ಷನ್–ಕಟ್ ಹೇಳುತ್ತಿದ್ದಾರೆ.

ರವಿರಾಜ್ ಚಿತ್ರದ ನಿರ್ಮಾಪಕರಾಗಿದ್ದು, ಇದೊಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕನ್ನಡದಲ್ಲಿ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು ಅಭಿನಯಿಸುತ್ತಿದ್ದಾರೆ. ತೆಲುಗಿನಲ್ಲಿ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್ ನಟಿಸುತ್ತಿದ್ದಾರೆ. ಮೇ 13ರಿಂದ ಹೈದರಾಬಾದ್ನಲ್ಲಿ ಚಿತ್ರೀಕರಣ
ಪ್ರಾರಂಭವಾಗಲಿದೆ ಎಂದು ತಂಡ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.