‘ಸೆಂಚುರಿ ಸ್ಟಾರ್’ ಶಿವರಾಜ್‌ಕುಮಾರ್ ಮತ್ತು ‘ಡಿಂಪಲ್ ಕ್ವೀನ್’ ರಚಿತಾ ರಾಮ್ ನಟಿಸಿರುವ ‘ಆಯುಷ್ಮಾನ್‌ಭವ’ ಚಿತ್ರ ಕುತೂಹಲ ಹೆಚ್ಚಿಸಿದೆ. ಈ ಚಿತ್ರದ ಕಥೆಯು ಸೈಕಲಾಜಿಕಲ್ ಎಳೆ ಹೊಂದಿದ್ದು, ಪಿ. ವಾಸು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಈ ಸಿನಿಮಾದ ಟ್ರೇಲರ್ ಅಕ್ಟೋಬರ್ 27ರಂದು ಮಧ್ಯಾಹ್ನ 12.07ಕ್ಕೆ ಬಿಡುಗಡೆಯಾಗಲಿದೆ. ಅಂದಹಾಗೆ ನವೆಂಬರ್ 1ರಂದು ಚಿತ್ರ ಬಿಡುಗಡೆಯಾಗಲಿದೆ.

ದ್ವಾರಕೀಶ್ ಚಿತ್ರಾಲಯ ಸಂಸ್ಥೆಯಿಂದ ನಿರ್ಮಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಅನಂತ್‌ನಾಗ್, ಪ್ರಭು ನಟಿಸಿದ್ದಾರೆ. ನಟಿ ನಿಧಿ ಸುಬ್ಬಯ್ಯ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗುರುಕಿರಣ್ ಸಂಗೀತ ಸಂಯೋಜಿಸಿದ್ದಾರೆ. ಇದು ಅವರು ಸಂಗೀತ ಸಂಯೋಜನೆಯ ನೂರನೇ ಚಿತ್ರವೂ ಹೌದು. ಪಿ.ಕೆ.ಎಚ್. ದಾಸ್ ಅವರ ಛಾಯಾಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.