ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಡಿ ಬಿ. ಮಹದೇವ್, ಬಿ. ಸಂಗಮೇಶ, ಶೇಶು ಚಕ್ರವರ್ತಿ ನಿರ್ಮಿಸುತ್ತಿರುವ ‘ದ್ರೋಣ’ ಚಿತ್ರದ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿದೆ.

ಈ ಸಿನಿಮಾ ನಿರ್ದೇಶಿಸಿರುವುದು ಪ್ರಮೋದ್ ಚಕ್ರವರ್ತಿ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಅವರೇ ನಿಭಾಯಿಸಿದ್ದಾರೆ. ಛಾಯಾಗ್ರಹಣ ಜೆ.ಎಸ್. ವಾಲಿ ಅವರದು. ರಾಮ್ಕ್ರಿಶ್ ಸಂಗೀತ ಸಂಯೋಜಿಸಿದ್ದಾರೆ. ಬಸವರಾಜ ಅರಸ್ ಅವರ ಸಂಕಲನವಿದೆ. ಡಿಫರೆಂಟ್ ಡ್ಯಾನಿ ಮತ್ತು ವಿಜಿ ಸಾಹಸ ಸಂಯೋಜಿಸಿದ್ದಾರೆ.

ಈ ಚಿತ್ರಕ್ಕೆ ವಿ. ಮನೋಹರ್, ನಾಗೇಂದ್ರ ಪ್ರಸಾದ್ ಸಾಹಿತ್ಯ ಹೊಸೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಇನಿಯಾ ನಾಯಕಿ. ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್ ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.