ತೆಲುಗಿನನಟಸಿಂಹ ಖ್ಯಾತಿಯ ನಂದಮೂರಿ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬಾಲಯ್ಯ ಅಭಿನಯದ'ಗೌತಮಿ ಪುತ್ರ ಶಾತಕರ್ಣಿ' ಸಿನಿಮಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ ಆಂಧ್ರ ಹಾಗೂ ತೆಲಂಗಾಣ ಸರ್ಕಾರಗಳಿಗೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಇದನ್ನೂ ಓದಿ:₹60 ಲಕ್ಷ ಖರ್ಚು ಮಾಡಿ ಮನೆ ಮುಂದೆ ಅಮಿತಾಭ್ಬಚ್ಚನ್ ಪ್ರತಿಮೆ ನಿಲ್ಲಿಸಿದ ಅಭಿಮಾನಿ

'ಗೌತಮಿ ಪುತ್ರ ಶಾತಕರ್ಣಿ' ಚಿತ್ರಕ್ಕೆ ಸ್ಥಳೀಯ ಸರ್ಕಾರಗಳು ತೆರಿಗೆ ವಿನಾಯಿತಿ ನೀಡಿದರೂ ಟಿಕೆಟ್ ದರ ಇಳಿಕೆ ಮಾಡದೇಹಣವನ್ನು ಲಪಾಟಿಯಿಸಿದ್ದಾರೆ ಎಂದು ಮೂವಿ ವೀವರ್ಸ್ ಅಸೋಸಿಯೇಷನ್ (ಎಂವಿಎ) ನಟ ಬಾಲಕೃಷ್ಣ, ನಿರ್ಮಾಪಕ, ವಿತರಕರು ಹಾಗೂ ಸರ್ಕಾರಗಳ ವಿರುದ್ಧ ಕೋರ್ಟ್‌ಗೆ ಹೋಗಿದ್ದರು.

ಇದೀಗ ಸುಪ್ರೀಂ ಕೋರ್ಟ್ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಇವುಗಳನ್ನೂ ಓದಿ

ಸಾಮಾಜಿಕ ಮಾಧ್ಯಮದಲ್ಲಿ ನಿಂದನೆ: ನಟಿ ರಮ್ಯಾರಿಂದ ಸೈಬರ್ ಪೊಲೀಸರಿಗೆ ದೂರು

ಸ್ತ್ರೀ ಸೌಂದರ್ಯದ ಮಾನದಂಡ ಅತ್ಯಂತ ಅವಾಸ್ತವಿಕ: ಚೇತನಾ ರಾಜ್ ಸಾವಿಗೆ ರಮ್ಯಾ ಸಂತಾಪ

‘ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತಲ್ಲೋ’: ಡಿಕೆಶಿ ಬಗ್ಗೆ ಬಿಜೆಪಿ ವ್ಯಂಗ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.