ತಮಿಳಿನಖ್ಯಾತ ನಟ ಅಜಿತ್ ಕುಮಾರ್ ನಟನೆಯ ಭಾರಿ ನಿರೀಕ್ಷೆಯ ಚಿತ್ರ ’ವಲಿಮೈ’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಲಿದೆ.

2022ರ ಸಂಕ್ರಾಂತಿಗೆ ’ವಲಿಮೈ’ ಸಿನಿಮಾ ತೆರೆಗೆ ಬರುವುದನ್ನು ಚಿತ್ರತಂಡ ಖಚಿತಪಡಿಸಿದೆ.ಬಾಲಿವುಡ್ ಖ್ಯಾತ ನಿರ್ಮಾಪಕಬೋನಿ ಕಪೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎಂದುಅವರು ಟ್ವೀಟ್ ಮಾಡಿದ್ದಾರೆ.

’ಸಂಕ್ರಾಂತಿ (ಪೊಂಗಲ್) ಹಬ್ಬಕ್ಕೆ ’ವಲಿಮೈ’ ಸಿನಿಮಾ ಚಿತ್ರಮಂದಿರಗಳಿಗೆ ಬರುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ’ ಬೋನಿ ಕಪೂರ್ ಟ್ವೀಟ್ ಮಾಡಿದ್ದಾರೆ.

ವಲಿಮೈ ಚಿತ್ರವನ್ನು ಎಚ್. ವಿನೋತ್‌ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಎಡಿಟಿಂಗ್ ಹಂತದ ಕೆಲಸಗಳು ನಡೆಯುತ್ತಿವೆ ಎಂದು ಚಿತ್ರತಂಡ ಹೇಳಿದೆ.

ವಲಿಮೈನಲ್ಲಿ ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ. ತೆಲುಗು ನಟ ಕಾರ್ತಿಕೇಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯೋಗಿ ಬಾಬು, ಸುಮಿತ್ರಾ ಸೇರಿದಂತೆ ಹಲವರು ತಾರಾಬಳಗದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.