ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಟ್ರೈಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿವೆ.

ಬಾಲಿವುಡ್ನ ಈ ಸಿನಿಮಾವನ್ನು ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಪುನೀತ್ ಇಸ್ಸಾರ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ಏಂಜೆಲಿನಾ ಜೋಲಿ ವಿರುದ್ಧ ಮೊಕದ್ದಮೆ ಹೂಡಿದ ಬ್ರಾಡ್ ಪಿಟ್: ಏನಿದು ವಿವಾದ?

ಈ ಚಿತ್ರ ನೈಜ ಘಟನೆಗಳನ್ನು ಆಧರಿಸಿರುವ ಸಿನಿಮಾ ಇದಾಗಿದೆ. ಸಮಸ್ಯೆಗಳಿಗೆ ಸಿಲುಕಿರುವ ಹಾಗೂ ಅನ್ಯಾಯಕ್ಕೆ ಒಳಗಾಗಿರುವವರನ್ನು ಭೇಟಿ ಮಾಡಿ ಚಿತ್ರಕಥೆ ಬರೆಯಲಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ:ಸಬಾ ಆಜಾದ್ ಜತೆ ಕಾಣಿಸಿಕೊಂಡ ಬಾಲಿವುಡ್ ನಟ ಹೃತಿಕ್ ರೋಷನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.