ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರವೊಂದು ವೈರಲ್ ಆಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ.

ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ

ವೀಲ್ಚೇರ್ನಲ್ಲಿ ಕುಳಿತುಕೊಂಡಿರುವ ಮುಷರಫ್ ಹತ್ತಿರ ಸಂಜಯ್ ದತ್ನಿಂತುಕೊಂಡಿರುವುದು ಚಿತ್ರದಲ್ಲಿದೆ.

ಅವರಿಬ್ಬರ ಭೇಟಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಈ ಭೇಟಿ ಆಕಸ್ಮಿಕವಾಗಿರಬಹುದು ಎನ್ನಲಾಗಿದೆ.

ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದಮುಷರಫ್, ಹಲವಾರು ಕಾನೂನು ಪ್ರಕರಣಗಳನ್ನು ಎದುರಿಸುತ್ತಿದ್ದು, 2016ರಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಯುಎಇಗೆ ತೆರಳಿದ್ದರು. ಬಳಿಕ ಪಾಕಿಸ್ತಾನಕ್ಕೆ ಹಿಂತಿರುಗಿಲ್ಲ.

1999ರಲ್ಲಿ ಭಾರತದವಿರುದ್ಧದ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಮುಷರಫ್, ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.