ಬೆಂಗಳೂರು: ಬಾಲಿವುಡ್ ನಟಿ ಕೃತಿ ಸನೊನ್ ಅವರು ಅಕ್ಷಯ್ ಕುಮಾರ್ ಹೊಸ ಚಿತ್ರ ‘ಬಚ್ಚನ್ ಪಾಂಡೆ‘ ಪ್ರಚಾರ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಮಧ್ಯೆ ಅವರು, ಸಿಂಡ್ರೆಲ್ಲಾ ಅವತಾರದಲ್ಲಿ ಹೊಸದಾಗಿ ಫೋಟೊ ಶೂಟ್ ಮಾಡಿಸಿಕೊಂಡಿದ್ದು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೃತಿ ಹೊಸ ಫೋಟೊಗಳನ್ನು ನೋಡಿರುವ ಅಭಿಮಾನಿಗಳು ಲೈಕ್ ಮತ್ತು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಂಡ್ರೆಲ್ಲಾ ಉಡುಪು ಧರಿಸಿದ ಬಳಿಕ ಸುಸ್ತಾಗಿ ಕೆಳಗಡೆ ಕುಳಿತುಕೊಂಡಿದ್ದೆ. ಆದರೆ ಅದುವೇ ಒಂದು ಫೋಟೊ ಪೋಸ್ ಆಗಿದೆ ಎಂದು ಕೃತಿ ಪೋಸ್ಟ್ ಮಾಡಿದ್ದಾರೆ.

ಹಲೋ ಇಂಡಿಯಾ ಮ್ಯಾಗಜಿನ್ ಕವರ್ನಲ್ಲಿ ಮಿಂಚಿದ ಕನ್ನಡತಿ ರಶ್ಮಿಕಾ ಮಂದಣ್ಣ

ತೆಲುಗು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ಕೃತಿ, ವಿಭಿನ್ನ ಪಾತ್ರಗಳನ್ನು ನಿರ್ವಹಿಸುವ ಮೂಲಕ ಚಿತ್ರರಂಗದಲ್ಲಿ ಹೆಸರು ಗಳಿಸಿದ್ದಾರೆ.

ಮತ್ಸ್ಯಕನ್ಯೆ ಅವತಾರದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.