ಬಹು ನಿರೀಕ್ಷಿತ ಟೈಗರ್ –3 ಸಿನಿಮಾದಲ್ಲಿ, ಶಾರುಕ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಿಗೆ ಕಾಣಿಸಿಕೊಳ್ಳುವ ದೃಶ್ಯ ಚಿತ್ರೀಕರಣಕ್ಕೆ ಬರೋಬ್ಬರಿ ₹ 35 ಕೋಟಿ ಸೆಟ್ ಹಾಕಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.

‘ಸಲ್ಮಾನ್ ಖಾನ್ ಹಾಗೂ ಶಾರುಕ್ ಖಾನ್ ಇಬ್ಬರು ಒಂದೇ ಸಿನಿಮಾದಲ್ಲಿ ಇರುವಾಗ ಅವರ ಸೂಪರ್ಸ್ಟಾರ್ ಪಟ್ಟಕ್ಕೆ ನ್ಯಾಯ ಒದಗಿಸಬೇಕು. ಈ ಹಿಂದೆಗಿಂತಲೂ ಹೆಚ್ಚಿನ ಅನುಭವ ನೀಡಬೇಕು. ಪಠಾಣ್ ಈಗಾಗಲೇ ಉತ್ತಮ ಪ್ರದರ್ಶನ ನೀಡಿದೆ. ಟೈಗ್ ಕೂಡ ಹಾಗೇ ಪ್ರದರ್ಶನ ನೀಡುವ ನಿರೀಕ್ಷೆ ಇದೆ. ಈ ಇಬ್ಬರು ತಾರೆಯರು ಕಾಣಿಸಿಕೊಳ್ಳುವ ಸೆಟ್ ಅನ್ನು ₹ 35 ಕೋಟಿ ವೆಚ್ಚದಲ್ಲಿ ವೈಭವೋಪೇತವಾಗಿ ನಿರ್ಮಾಣ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೇ 8 ರಂದು ಈ ದೃಶ್ಯ ಚಿತ್ರೀಕರಣವಾಗಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಈ ಇಬ್ಬರು ಕನಿಷ್ಠ ಒಂದು ವಾರಗಳ ಕಾಲ ಜತೆಯಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವರ್ಷ ದೀಪಾವಳಿಗೆ ಚಿತ್ರ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಸಲ್ಮಾನ್ ಖಾನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.