ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10ರ ನಾಲ್ಕನೇ ರನ್ನರ್ ಅಪ್ ಆಗಿ ವರ್ತೂರು ಸಂತೋಷ್ ಮನೆಯಿಂದ ಹೊರಬಂದಿದ್ದಾರೆ.

ಹಳ್ಳಿಕಾರ್ ಒಡೆಯ ಎಂದೇ ಗುರುತಿಸಿಕೊಂಡಿದ್ದ ವರ್ತೂರು ಸಂತೋಷ್ ತುಕಾಲಿ ಸಂತೋಷ್‌ರ ಉತ್ತಮ ಗೆಳೆಯನಾಗಿ ಸಂತು–ಪಂತು ಎಂದೇ ಹೆಸರಾಗಿದ್ದರು

ಬಿಗ್‌ಬಾಸ್ ಹತ್ತನೇ ಸೀಸನ್‌ನ ಸ್ಪರ್ಧಿಯಾಗಿದ್ದ ನಮ್ರತಾ ಗೌಡ ಅವರು ‘ಪಟಾಕಿ ಪೋರಿಯೋ’ ಎಂಬ ಹಾಡಿನ ಮೂಲಕ ಮನೆಯೊಳಗೆ ಹೋಗಿ, ಎವಿಕ್ಟೆಡ್ ಕಂಟೆಸ್ಟೆಂಟ್ ವರ್ತೂರು ಸಂತೋಷ್ ಎಂದು ಘೋಷಿಸಿ ಅವರನ್ನು ಕರೆತಂದರು.

ಮನೆಯ ಸದಸ್ಯರು ‘ಜೈ ಹಳ್ಳಿಕಾರ್’ ಎಂದು ಘೋಷಣೆ ಕೂಗಿ ಕಳಿಸಿಕೊಟ್ಟರು.

ಸೀಸನ್‌ನಲ್ಲಿ ಹಲವು ಏರಿಳಿತಗಳನ್ನು ಕಂಡ ಜರ್ನಿ ವರ್ತೂರು ಸಂತೋಷ್ ಅವರದ್ದು.
‘ರೈತ ಅಂದ್ರೆ ಸಗಣಿನೇ ಎತ್ಕೊಬೇಕು ಅಂತಿಲ್ಲ. ಶೋಕಿನೂ ಮಾಡ್ಬೋದು ಕೃಷಿನೂ ಮಾಡ್ಬೋದು ಅಂತ ತೋರಿಸಿಕೊಟ್ಟಿದೀನಿ’ ಎನ್ನುತ್ತ ಬಿಗ್‌ಬಾಸ್ ಪಯಣ ಮುಗಿಸಿ ವೇದಿಕೆಗೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.