‘ಮಿದುಳು ತಿನ್ನುವ ಅಮೀಬಾ’ ಸೋಂಕು ಎಂದು ಆಡು ಮಾತಿನಲ್ಲಿ ಕರೆಯಲಾಗುವ ಅಮೀಬಿಕ್ ಮೆನಿಂಗೊಎನ್ಸೆಫಲಿಟಿಸ್ ಎಂಬ ಕಾಯಿಲೆ ನೆರೆಯ ಕೇರಳ ರಾಜ್ಯದಲ್ಲಿ ಆತಂಕ ಉಂಟು ಮಾಡಿದೆ. ಎರಡು ತಿಂಗಳ ಅವಧಿಯಲ್ಲಿ ನಾಲ್ಕು ಪ್ರಕರಣಗಳು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. ಬಲು ಅಪರೂಪವಾದ ಈ ಕಾಯಿಲೆಗೆ ತುತ್ತಾದ ವ್ಯಕ್ತಿ ಬದುಕುಳಿಯುವ ಸಾಧ್ಯತೆ ತುಂಬಾ ಕಡಿಮೆ. ಈ ಸೋಂಕು ಏನು? ಹೇಗೆ ಬರುತ್ತದೆ? ಜಾಗತಿಕ ಸ್ಥಿತಿ ಗತಿ ಏನು? ಅದರಿಂದ ಪಾರಾಗುವುದು ಹೇಗೆ ಮತ್ತಿತರ ವಿಚಾರಗಳನ್ನು ಇಲ್ಲಿ ಚರ್ಚಿಸಲಾಗಿದೆ...