ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ಆಳ– ಅಗಲ | ಹೈಕೋರ್ಟ್‌ಗೆ ಪ್ರಮಾಣಪತ್ರವನ್ನೇ
ಸಲ್ಲಿಸದ ರಾಜ್ಯ ಸರ್ಕಾರ
ಆಳ– ಅಗಲ | ಹೈಕೋರ್ಟ್‌ಗೆ ಪ್ರಮಾಣಪತ್ರವನ್ನೇ ಸಲ್ಲಿಸದ ರಾಜ್ಯ ಸರ್ಕಾರ
ಜಿಂದಾಲ್‌ಗೆ3,667 ಎಕರೆ
ಫಾಲೋ ಮಾಡಿ
Published 28 ಆಗಸ್ಟ್ 2024, 23:46 IST
Last Updated 28 ಆಗಸ್ಟ್ 2024, 23:46 IST
Comments
ಜಿಂದಾಲ್‌ಗೆ ಬಳ್ಳಾರಿಯಲ್ಲಿ 3,667 ಎಕರೆ ಜಮೀನನ್ನು ಲೀಸ್‌ ಕಂ ಸೇಲ್‌ ಒಪ್ಪಂದದಂತೆ ಮಾರಾಟ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿರುವುದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರ, ‘ಯಡಿಯೂರಪ್ಪ ಸರ್ಕಾರದ ನಿರ್ಧಾರವನ್ನೇ ಜಾರಿಗೆ ತರುತ್ತಿದ್ದೇವೆ. ಹೈಕೋರ್ಟ್‌ನ ಆದೇಶದಂತೆ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಹೇಳುತ್ತಿದೆ. ‘ಯಡಿಯೂರಪ್ಪ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ಮರುಪರಿಶೀಲಿಸುತ್ತೇವೆ’ ಎಂದು ಬಸವರಾಜ ಬೊಮ್ಮಾಯಿ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿತ್ತು. ಮರುಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಪತ್ರವನ್ನು ಸಲ್ಲಿಸಿ ಎಂದು ಹೈಕೋರ್ಟ್‌ ಸೂಚಿಸಿದ್ದರೂ ಅಂತಹ ಯಾವುದೇ ಪ್ರಮಾಣಪತ್ರ ಹೈಕೋರ್ಟ್‌ಗೆ ಸಲ್ಲಿಸಿಲ್ಲ. ಬದಲಿಗೆ ಒಂದು ಹೇಳಿಕೆ ನೀಡಿ, ಹೈಕೋರ್ಟ್‌ನ ಆದೇಶ ಪಡೆದುಕೊಳ್ಳಲಾಗಿದೆ. ಹೈಕೋರ್ಟ್‌ ಆದೇಶದಲ್ಲಿ ಇರುವ ವಿವರಗಳು ಮತ್ತು ನಂತರದ ಬೆಳವಣಿಗೆಗಳನ್ನು ಇಲ್ಲಿ ಕಟ್ಟಿಕೊಡಲಾಗಿದೆ
ಬಳ್ಳಾರಿಯಲ್ಲಿರುವ ಜಿಂದಾಲ್‌ ಸಿಮೆಂಟ್ ಉತ್ಪಾದನಾ ಘಟಕದ ಹೊರನೋಟ

ಬಳ್ಳಾರಿಯಲ್ಲಿರುವ ಜಿಂದಾಲ್‌ ಸಿಮೆಂಟ್ ಉತ್ಪಾದನಾ ಘಟಕದ ಹೊರನೋಟ

ತೋರಣಗಲ್‌ನಲ್ಲಿ ಇರುವ ಜಿಂದಾಲ್‌ ಉಕ್ಕಿನ ಕಾರ್ಖಾನೆ

ತೋರಣಗಲ್‌ನಲ್ಲಿ ಇರುವ ಜಿಂದಾಲ್‌ ಉಕ್ಕಿನ ಕಾರ್ಖಾನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT