ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :
ಆಳ–ಅಗಲ | ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಮಂಜೂರು ಮಾಡಿದ್ದ ಕುಮಾರಸ್ವಾಮಿ
ಆಳ–ಅಗಲ | ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಮಂಜೂರು ಮಾಡಿದ್ದ ಕುಮಾರಸ್ವಾಮಿ
ಫಾಲೋ ಮಾಡಿ
Published 21 ಆಗಸ್ಟ್ 2024, 23:32 IST
Last Updated 21 ಆಗಸ್ಟ್ 2024, 23:32 IST
Comments
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಬಳ್ಳಾರಿಯಲ್ಲಿ 550 ಎಕರೆ ಅರಣ್ಯ ಭೂಮಿಯನ್ನು ಮಂಜೂರು ಮಾಡಿದ ಪ್ರಕರಣದ ಸಂಬಂಧ ಲೋಕಾಯುಕ್ತ ಎಸ್‌ಐಟಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಪತ್ರ ಬರೆದಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಕಂಪನಿಗೆ ಜಮೀನು ಮಂಜೂರು ಮಾಡುವಲ್ಲಿ ಏನೆಲ್ಲಾ ಅಕ್ರಮ ನಡೆದಿತ್ತು ಎಂಬುದರ ವಿವರಗಳು ಲೋಕಾಯುಕ್ತ ವರದಿಯಲ್ಲಿ ಇವೆ
ಒಂದೇ ದಿನದಲ್ಲಿ ಮಂಜೂರು
ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಬರೆಯಲಾಗಿತ್ತು ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾದ ಪತ್ರ –  ಲೋಕಾಯುಕ್ತ ವರದಿ ಚಿತ್ರ

ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಬರೆಯಲಾಗಿತ್ತು ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾದ ಪತ್ರ –  ಲೋಕಾಯುಕ್ತ ವರದಿ ಚಿತ್ರ

ಮಂಜೂರಿನಲ್ಲಿ ಹತ್ತಾರು ಲೋಪ
ಕುಮಾರಸ್ವಾಮಿ ಅಕ್ರಮ: ‘ಲೋಕಾ’ ವರದಿ
ಎಚ್‌.ಡಿ.ಕೆ ಕುಮಾರಸ್ವಾಮಿ ಬರೆದಿದ್ದಾರೆ ಎನ್ನಲಾದ ಷರಾಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಸಿರುವ ದಾಖಲೆಯ ಚಿತ್ರ

ಎಚ್‌.ಡಿ.ಕೆ ಕುಮಾರಸ್ವಾಮಿ ಬರೆದಿದ್ದಾರೆ ಎನ್ನಲಾದ ಷರಾಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಸಿರುವ ದಾಖಲೆಯ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT