ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಘಟಕದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಯಾದ ಸಹಾಯಕ ಭದ್ರತಾ ನಿರೀಕ್ಷಕ ವಿ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು. ಘಟಕದ ಸಿಬ್ಬಂದಿಯ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಕ್ರಿಯಾಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕ ವ್ಯವಸ್ಥಾಪಕ ಶ್ರೀನಿವಾಸರೆಡ್ಡಿ, ಸಹಾಯಕ ಸಂಚಾರ ಅಧೀಕ್ಷಕ ಸುರೇಶ್, ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಡಿ.ಬಸವರಾಜು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಬೆಂಗಳೂರಿನ ವಿ.ಆರ್.ಮಾಲ್‌ನಲ್ಲಿ ಶನಿವಾರ ರಾತ್ರಿ ರಘುದೀಕ್ಷಿತ್ ಮತ್ತು ಸ್ಮರಾತ್ಮ ಬ್ಯಾಂಡ್ ಸಂಗೀತ ಕಾರ್ಯಕ್ರಮದ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಮಾಲನ್ ನ ಸ್ಕೈಡೆಕ್ ನಲ್ಲಿ ನಡೆದ ಈ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ಸಂಗೀತದ ಕಡಲಲ್ಲಿ ತೇಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.