ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವರಮಹಾಲಕ್ಷ್ಮಿ ಹಬ್ಬಕ್ಕೆ ತೆರೆಗೆ ಬರಲಿದೆ ‘ಮುನಿರತ್ನ ಕುರುಕ್ಷೇತ್ರ’

ನಾಗಣ್ಣ ನಿರ್ದೇಶನದ ‘ಮುನಿರತ್ನ ಕುರುಕ್ಷೇತ್ರ’ ಆಗಸ್ಟ್‌ 9ರ ವರಮಹಾಲಕ್ಷ್ಮಿ ಹಬ್ಬದಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ತೆರೆಕಾಣುತ್ತಿದೆ. ಈ ಚಿತ್ರವು '2 ಡಿ' ಮತ್ತು '3 ಡಿ' ರೂಪದಲ್ಲಿ ನಿರ್ಮಾಣವಾಗಿದೆ. ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ದುರ್ಯೋಧನನಾಗಿ ನಟಿಸಿದ್ದು, ದಿವಂಗತ ಅಂಬರೀಷ್‌ ಸೇರಿ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.
Published : 3 ಜೂನ್ 2019, 16:15 IST
ಫಾಲೋ ಮಾಡಿ
Comments
‘ಮುನಿರತ್ನ ಕುರುಕ್ಷೇತ್ರ’ ದಿವಂಗತ ನಟ ಅಂಬರೀಷ್‌ ನಟಿಸಿದ್ದಾರೆ.
‘ಮುನಿರತ್ನ ಕುರುಕ್ಷೇತ್ರ’ ದಿವಂಗತ ನಟ ಅಂಬರೀಷ್‌ ನಟಿಸಿದ್ದಾರೆ.
‘ಮುನಿರತ್ನ ಕುರುಕ್ಷೇತ್ರ’ ದಿವಂಗತ ನಟ ಅಂಬರೀಷ್‌ ನಟಿಸಿದ್ದಾರೆ.
ADVERTISEMENT
‘ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ದುರ್ಯೋಧನನಾಗಿ ನಟಿಸಿದ್ದಾರೆ.

ನಾಗಣ್ಣ ನಿರ್ದೇಶನದ ‘ಮುನಿರತ್ನ ಕುರುಕ್ಷೇತ್ರ’ ಆಗಸ್ಟ್‌ 9ರ ವರಮಹಾಲಕ್ಷ್ಮಿ ಹಬ್ಬದಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ತೆರೆಕಾಣುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT