ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :

ಸುದ್ದಿ

ADVERTISEMENT

ದೆಹಲಿ | ಮುಚ್ಚಿದ್ದ ಪ್ರಗತಿ ಮೈದಾನದ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

ದೆಹಲಿಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಮುಚ್ಚಲಾಗಿದ್ದ ಪ್ರಗತಿ ಮೈದಾನದ ಸುರಂಗ ಮಾರ್ಗವನ್ನು ಇಂದು (ಸೋಮವಾರ) ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಜುಲೈ 2024, 10:57 IST
ದೆಹಲಿ | ಮುಚ್ಚಿದ್ದ ಪ್ರಗತಿ ಮೈದಾನದ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

ಹಿಂದುತ್ವ ಎಂದರೆ ಭಯ, ದ್ವೇಷ, ಸುಳ್ಳುಗಳನ್ನು ಹರಡುವುದಲ್ಲ: ರಾಹುಲ್ ಗಾಂಧಿ

ಲೋಕಸಭೆಯಲ್ಲಿ ಸೋಮವಾರ ಅಬ್ಬರದ ಭಾಷಣ ಮಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಹಿಂದುತ್ವ ಎಂದರೆ ಭಯ, ದ್ವೇಷ ಹಾಗೂ ಸುಳ್ಳುಗಳನ್ನು ಹರಡುವುದು ಅಲ್ಲ’ ಎಂದು ಹೇಳಿದ್ದಾರೆ.
Last Updated 1 ಜುಲೈ 2024, 10:40 IST
ಹಿಂದುತ್ವ ಎಂದರೆ ಭಯ, ದ್ವೇಷ, ಸುಳ್ಳುಗಳನ್ನು ಹರಡುವುದಲ್ಲ: ರಾಹುಲ್ ಗಾಂಧಿ

ಎನ್‌ಡಿಎ ಕೂಟದ ಸಂಸದೀಯ ಪಕ್ಷದ ಸಭೆ ನಾಳೆ: ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದೀಯ ಪಕ್ಷದ ಸಭೆ ನಾಳೆ (ಮಂಗಳವಾರ) ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.
Last Updated 1 ಜುಲೈ 2024, 10:27 IST
ಎನ್‌ಡಿಎ ಕೂಟದ ಸಂಸದೀಯ ಪಕ್ಷದ ಸಭೆ ನಾಳೆ: ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ

ಹುತಾತ್ಮ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವತ್ ಭಾಗಿ

ಪರಮವೀರ ಚಕ್ರ ಪುರಸ್ಕೃತ ಹುತಾತ್ಮ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದರು.
Last Updated 1 ಜುಲೈ 2024, 10:15 IST
ಹುತಾತ್ಮ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವತ್ ಭಾಗಿ

ಕಾಶ್ಮೀರದಲ್ಲಿ ಹೆಚ್ಚುತ್ತಿರುವ ತಾಪಮಾನ: ಶಾಲೆಗಳಿಗೆ 10 ದಿನ ರಜೆ ಘೋಷಣೆ

ಕಾಶ್ಮೀರ ಕಣಿವೆಯಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 8 ರಿಂದ ಹಿರಿಯ ಮಾಧ್ಯಮಿಕ ಹಂತದವರೆಗಿನ ಎಲ್ಲಾ ಶಾಲೆಗಳಿಗೆ 10 ದಿನಗಳ ವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 1 ಜುಲೈ 2024, 9:48 IST
ಕಾಶ್ಮೀರದಲ್ಲಿ ಹೆಚ್ಚುತ್ತಿರುವ ತಾಪಮಾನ: ಶಾಲೆಗಳಿಗೆ 10 ದಿನ ರಜೆ ಘೋಷಣೆ

ಲೋಕಸಭೆಯಲ್ಲಿ ರಾಹುಲ್ ಗಾಂಧಿಗೆ ಮೊನಚಾದ ಮಾತುಗಳಿಂದ ತಿವಿದ ಅನುರಾಗ್ ಠಾಕೂರ್

ವಿರೋಧ ಪಕ್ಷದ ನಾಯಕನಾಗುವವರೆಗೂ ಜವಾಬ್ದಾರಿಯಿಲ್ಲದೇ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅಧಿಕಾರವನ್ನು ಅನುಭವಿಸುತ್ತಿದ್ದರು ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಟೀಕಿಸಿದರು.
Last Updated 1 ಜುಲೈ 2024, 9:44 IST
ಲೋಕಸಭೆಯಲ್ಲಿ ರಾಹುಲ್ ಗಾಂಧಿಗೆ ಮೊನಚಾದ ಮಾತುಗಳಿಂದ ತಿವಿದ ಅನುರಾಗ್ ಠಾಕೂರ್

ಜಾಗತಿಕ ಇಂಡಿಯಾAI ಶೃಂಗಸಭೆ: ಕೃತಕ ಬುದ್ಧಿಮತ್ತೆಯ ಸವಾಲುಗಳ ಸುತ್ತ ಚರ್ಚೆ

ಕೃತಕ ಬುದ್ಧಿಮತ್ತೆಯ ಪ್ರಯೋಜನಗಳು ಮತ್ತು ಸವಾಲಿನ ಕುರಿತ ವಿಚಾರಗಳನ್ನು ಚರ್ಚಿಸಲು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಜುಲೈ 3 ಮತ್ತು 4 ರಂದು ಜಾಗತಿಕ ಮಟ್ಟದ ಎಐ ಶೃಂಗಸಭೆಯನ್ನು ಹಮ್ಮಿಕೊಂಡಿದೆ.
Last Updated 1 ಜುಲೈ 2024, 9:35 IST
ಜಾಗತಿಕ ಇಂಡಿಯಾAI ಶೃಂಗಸಭೆ: ಕೃತಕ ಬುದ್ಧಿಮತ್ತೆಯ ಸವಾಲುಗಳ ಸುತ್ತ ಚರ್ಚೆ
ADVERTISEMENT

ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಲೋಕಸಭೆಯಲ್ಲಿ ಅಭಿನಂದನೆ

ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಲೋಕಸಭೆಯಲ್ಲಿ ಸೋಮವಾರ ಅಭಿನಂದಿಸಲಾಯಿತು.
Last Updated 1 ಜುಲೈ 2024, 9:09 IST
ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಲೋಕಸಭೆಯಲ್ಲಿ ಅಭಿನಂದನೆ

ಚುನಾವಣೆಯಲ್ಲಿ ಮೋದಿಗೆ ಬಹುಮತ ಬಾರದಿದ್ದಕ್ಕೆ ಮನನೊಂದು BJP ಕಾರ್ಯಕರ್ತ ಆತ್ಮಹತ್ಯೆ

ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿಫಲವಾಗಿರುವುದಕ್ಕೆ ಮನನೊಂದು ಹರಿಯಾಣದ ಬಿಜೆಪಿ ಕಾರ್ಯಕರ್ತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 1 ಜುಲೈ 2024, 8:08 IST
ಚುನಾವಣೆಯಲ್ಲಿ ಮೋದಿಗೆ ಬಹುಮತ ಬಾರದಿದ್ದಕ್ಕೆ ಮನನೊಂದು BJP ಕಾರ್ಯಕರ್ತ ಆತ್ಮಹತ್ಯೆ

ಸಂಸದನಾಗಿ ಪ್ರಮಾಣವಚನಕ್ಕೆ ಜೈಲಿನಲ್ಲಿರುವ ಎಂಜಿನಿಯರ್ ರಶೀದ್‌ಗೆ ಎನ್‌ಐಎ ಅನುಮತಿ

ನವದೆಹಲಿ: ಜೈಲಿನಲ್ಲಿರುವ ಕಾಶ್ಮೀರಿ ನಾಯಕ ಎಂಜಿನಿಯರ್ ರಶೀದ್ ಎಂದೇ ಖ್ಯಾತರಾಗಿರುವ ಶೇಖ್ ಅಬ್ದುಲ್ ರಶೀದ್ ಜುಲೈ 25ರಂದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಮ್ಮತಿ ಸೂಚಿಸಿದೆ.
Last Updated 1 ಜುಲೈ 2024, 8:02 IST
ಸಂಸದನಾಗಿ ಪ್ರಮಾಣವಚನಕ್ಕೆ ಜೈಲಿನಲ್ಲಿರುವ ಎಂಜಿನಿಯರ್ ರಶೀದ್‌ಗೆ ಎನ್‌ಐಎ ಅನುಮತಿ
ADVERTISEMENT