ಅನ್ನಭಾಗ್ಯ ಯೋಜನೆ: 2024ರ ಜನವರಿ ವರೆಗೆ 4.02 ಕೋಟಿ ಫಲಾನುಭವಿಗಳಿಗೆ ₹ 4,595 ಕೋಟಿ ವರ್ಗಾವಣೆ
80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ಅನ್ನ–ಸುವಿಧಾ ಯೋಜನೆ ಜಾರಿ
2024–25ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
ಕಟ್ಟಡ ಕಾರ್ಮಿಕರಿಗೆ ತಾತ್ಕಾಲಿಕ ವಸತಿ: 10 ಜಿಲ್ಲೆಗಳಲ್ಲಿ ₹ 100 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯ
ಬಳ್ಳಾರಿಯ ಸಂಡೂರಿನಯಲ್ಲಿ ಸ್ಕಿಲ್ ಅಕಾಡೆಮಿ
ನರೇಗಾ ಯೋಜನೆಯಡಿ 16 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ
50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ದೀಪ ಅಳವಡಿಕೆ
ಜೀತ ಪದ್ದತಿಯಿಂದ ಬಿಡುಗಡೆಗೊಂಡವರಿಗೆ ಮಾಸಿಕ ಪ್ರೋತ್ಸಾಹಧನ ₹ 2,000ಕ್ಕೆ ಏರಿಕೆ
ಇ.ಎಸ್.ಐ ಯೋಜನೆ: ₹ 311 ಕೋಟಿ ವೆಚ್ಚದಲ್ಲಿ ವಿವಿಧ ಸೇವೆ, ಸೌಲಭ್ಯ
ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ₹ 400 ಕೋಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ₹ 130 ಕೋಟಿ ಅನುದಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.