ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.

2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂದು (ಮಂಗಳವಾರ) ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
.ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ: ಆಯವ್ಯಯದ ಹಿಂದಿದೆ ರೋಚಕ ಕಥೆಗಳು!.
ಸಂಪ್ರದಾಯದಂತೆ ಬಜೆಟ್ ಮಂಡನೆಯ ಒಂದು ದಿನದ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.