ಬೆಂಗಳೂರು: 2028 ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
.ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆ ಮೂಲಕ ಮತದಾರರ ಉತ್ತರ: ಡಿಕೆಶಿ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಖಂಡಿತವಾಗಿಯೂ ನಾವು 2028ರ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಜವಾಬ್ದಾರಿಯುತ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂತು ನಾನು ಈ ಮಾತನ್ನು ಹೇಳುತ್ತಿದ್ದೇನೆ. ನಾವು ಅಧಿಕಾರಕ್ಕೆ ಮತ್ತೆ ಬಂದು ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತೇವೆ' ಎಂದು ಹೇಳಿದರು.

ಕರ್ನಾಟಕ ಮಾದರಿ ಮಹಾರಾಷ್ಟ್ರದಲ್ಲಿ ನಕಲು: ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ಕೇಳಿದಾಗ, 'ಮಹಾರಾಷ್ಟ್ರದಲ್ಲಿ ಬಿಜೆಪಿಯವರು ನಮ್ಮ ಮಾದರಿಯನ್ನು ನಕಲು ಮಾಡಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ, ಅವುಗಳನ್ನೇ ನಕಲು ಮಾಡಿದ್ದಾರೆ. ಕರ್ನಾಟಕ ಮಾದರಿ ದೇಶಕ್ಕೆ ಮಾದರಿಯಾಗಿದೆ' ಎಂದರು.
.ಸರ್ಕಾರದ ಸಂಖ್ಯಾಬಲ 138 ಆಗಿದೆ, ಬೇರೆ ಲೆಕ್ಕಾಚಾರದ ಬಗ್ಗೆ ಮಾತನಾಡುವುದಿಲ್ಲ: ಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.