ಬೆಂಗಳೂರು: ‘ನಮ್ಮ ಮೆಟ್ರೊ’ದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ನಡೆಸಿದ್ದ ಯುಟ್ಯೂಬರ್ ಸಂತೋಷ್ ಕುಮಾರ್ ಎಂಬಾತನಿಗೆ ಬಿಎಂಆರ್‌ಸಿಎಲ್ ₹500 ದಂಡ ವಿಧಿಸಿದೆ.

ಉಪ್ಪಾರಪೇಟೆ ಠಾಣೆ ಪೊಲೀಸರು, ಸಂತೋಷ್‌ಕುಮಾರ್‌ನನ್ನು ಕರೆಸಿ, ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ಧಾರೆ.

‘ಬಂಡೆಪಾಳ್ಯದ ಗೆದ್ದನಹಳ್ಳಿಯ ನಿವಾಸಿ ಸಂತೋಷ್ ಕುಮಾರ್ ಡಿ.24ರಂದು ‘ನಮ್ಮ ಮೆಟ್ರೊ’ದಲ್ಲಿ ಪ್ರಯಾಣಿಸುತ್ತಿದ್ದ. ಪ್ರಯಾಣಿಕರಿಂದ ತುಂಬಿದ ಮೆಟ್ರೊ ರೈಲಿನಲ್ಲಿ ರೀಲ್ಸ್ ಮಾಡಿದ್ದ. ಅದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ಅದನ್ನು ಗಮನಿಸಿದ ನಮ್ಮ ಮೆಟ್ರೊ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುಟ್ಯೂಬರ್‌ನ ವಿಚಾರಣೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.