ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ಸಿಆರ್ಪಿಸಿ ಸೆಕ್ಷನ್ 154 ಅಡಿ ಎಫ್ಐಆರ್ ದಾಖಲಾಗಿದೆ.
.Muda Case | ಸಿದ್ದರಾಮಯ್ಯ ರಾಜೀನಾಮೆ ಕೊಡುವಂಥದ್ದು ಏನಾಗಿದೆ?: ಸಚಿವ ಮಹದೇವಪ್ಪ.Muda Case | ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಅಶ್ವತ್ಥ ನಾರಾಯಣಗೌಡ.
ಭಾರತೀಯ ದಂಡಸಂಹಿತೆ ಕಾಯ್ದೆಯ ಸೆಕ್ಷನ್ 120ಬಿ, 166, 403, 406, 420, 426, 465, 486, 340, 351 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 9, 13, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್ 3, 53, 54 ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆ 2011ರ ಸೆಕ್ಷನ್ 3,4 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೈಸೂರು ತಾಲ್ಲೂಕಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 462, 464ಕ್ಕೆ ಸಂಬಂಧಿಸಿದಂತೆ 1968ರಿಂದ 2023ರ ನವೆಂಬರ್ 9ರವರೆಗೆ ನಡೆದಿರುವ ಎಲ್ಲ ವಹಿವಾಟಿನ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ.

ಇಲ್ಲಿದೆ FIR ಪ್ರತಿ
.Muda Case | ಸಿಎಂ ವಿರುದ್ಧ ಎಫ್ಐಆರ್ ದಾಖಲು: ಸಿದ್ದರಾಮಯ್ಯ A1 ಆರೋಪಿ.MUDA | ಸಿಎಂ ವಿರುದ್ಧ ಎಫ್ಐಆರ್ ದಾಖಲು ಹೋರಾಟಕ್ಕೆ ಸಂದ ಜಯ: ಸ್ನೇಹಮಯಿ ಕೃಷ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.