ಮೈಸೂರು: ‘ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಕಡತಗಳಿಗೆ ಅಪ್ಪನ ಡೂಪ್ಲಿಕೇಟ್ ಸಹಿ ಮಾಡುತ್ತಿದ್ದರು’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ದೂರಿದರು.

ಇಲ್ಲಿ ಕಾಂಗ್ರೆಸ್ ಜನಾಂದೋಲನದಲ್ಲಿ ಮಾತನಾಡಿದ ಅವರು, ‘ವಿಜಯೇಂದ್ರ ಹಲವು ಹಗರಣಗಳನ್ನು ಮಾಡಿದ್ದಾರೆ. ಅವರೇ ಮುಖ್ಯಮಂತ್ರಿಯಂತೆ ಕೆಲಸ ಮಾಡುತ್ತಿದ್ದರು. ಎಷ್ಟು ಕಡತಗಳಿಗೆ ಡೂಪ್ಲಿಕೇಟ್ ಸಹಿ ಮಾಡಿದ್ದಾರೆಂಬುದನ್ನು ರಾಜ್ಯ ಸರ್ಕಾರ ತನಿಖೆಗೊಳಪಡಿಸಬೇಕು. ಆಗ, ಯಡಿಯೂರಪ್ಪನವರ ಕಾಲದ ಮತ್ತಷ್ಟು ಹಗರಣಗಳು ಹೊರಬರುತ್ತವೆ’ ಎಂದು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.