ಮೈಸೂರು: ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸಲ್ಲಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಡಾ ಆಯುಕ್ತ ರಘುನಂದನ್ 'ಪಾರ್ವತಿ ಅವರ ಪರವಾಗಿ ಡಾ. ಯತೀಂದ್ರ ಪತ್ರವನ್ನು ನೀಡಿದ್ದಾರೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸುತ್ತೇವೆ' ಎಂದರು.
.Muda Case | ಈಗ ನಿವೇಶನ ವಾಪಸ್ ಕೊಟ್ಟರೆ ಪ್ರಯೋಜನವಿಲ್ಲ: ಪ್ರತಾಪ ಸಿಂಹ.Muda Scam: ಸಿದ್ದರಾಮಯ್ಯಗೆ ಇ.ಡಿ. ಬಲೆ.
'ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ಕೇಳಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದೇವೆ. ಇ.ಡಿ. ಯಿಂದ ಈವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ' ಎಂದರು.
.Muda Scam | 14 ನಿವೇಶನ ಹಿಂದಿರುಗಿಸಲು ನಿರ್ಧಾರ: ಬಹಿರಂಗ ಪತ್ರ ಬರೆದ CM ಪತ್ನಿ.Muda Case: ಲೋಕಾಯುಕ್ತ ಅಧಿಕಾರಿಗಳಿಂದ ಕೆಸರೆ ಸ್ಥಳ ಮಹಜರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.