ಕೊಯಮತ್ತೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಮತ್ತು ಕೊಯಮತ್ತೂರು ಕ್ಷೇತ್ರದ ಅಭ್ಯರ್ಥಿ ಕೆ.ಅಣ್ಣಾಮಲೈ ಹಾಗೂ ಪಕ್ಷದ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಗುರುವಾರ ರಾತ್ರಿ 10 ಗಂಟೆಯ ಬಳಿಕವೂ ಅಣ್ಣಾಮಲೈ ಅವರು ಪ್ರಚಾರ ರ್‍ಯಾಲಿ ನಡೆಸಿದ್ದಾರೆ ಎಂದು ಡಿಎಂಕೆ ಮತ್ತು ಎಡಪಕ್ಷಗಳು ದೂರು ನೀಡಿದ್ದವು. ‘ಸಮಯದ ಮಿತಿಯನ್ನು ಉಲ್ಲಂಘಿಸಿಲ್ಲ. ಡಿಎಂಕೆಯು ಸೋಲಿನ ಭೀತಿಯಿಂದ ಸುಳ್ಳು ದೂರು ನೀಡಿದೆ’ ಎಂದು ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.