ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು: ಆಸ್ಪತ್ರೆಗೆ ದಾಖಲು

Published : 1 ಅಕ್ಟೋಬರ್ 2024, 4:27 IST
Last Updated : 1 ಅಕ್ಟೋಬರ್ 2024, 4:27 IST
ಫಾಲೋ ಮಾಡಿ
Comments

ಮುಂಬೈ: ಬಾಲಿವುಡ್‌ ನಟ ಹಾಗೂ ಶಿವಸೇನಾ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾಲಿಗೆ ಗುಂಡು ತಗುಲಿದ ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಅವರ ಪಿಸ್ತೂಲ್‌ನಿಂದಲೇ ಆಕಸ್ಮಿಕವಾಗಿ ಕಾಲಿಗೆ ಗುಂಡು ತಗುಲಿದೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT