ತಿರುವನಂತಪುರ: ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಜಮೀನಿಗೆ ಸಂಬಂಧಿಸಿ ಉಂಟಾದ ಗಡಿ ವಿವಾದದಲ್ಲಿ ತಾಯಿ ಹಾಗೂ ಪುತ್ರಿಯ ಮೇಲೆ ನೆರೆಯ ಮಹಿಳೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಕಾಟ್ಟಕಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸಿದ ಬಳಿಕ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.

ಸಂತ್ರೆಸ್ತೆಯ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಪಂಜಾಬ್: ಸಿಧು ಮೂಸೆವಾಲಾ ಹತ್ಯೆ ಗ್ಯಾಂಗ್ಸ್ಟರ್ ವಿರುದ್ಧ ಎನ್ಕೌಂಟರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.