ಸಹರ್ಸಾ: ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಇಂದು (ಬುಧವಾರ) ಮತ್ತೊಂದು ಸೇತುವೆ ಕುಸಿದಿದೆ. ಈ ಮೂಲಕ 3 ವಾರಗಳಲ್ಲಿ ರಾಜ್ಯದಲ್ಲಿ ನಡೆದ 13ನೇ ದುರ್ಘಟನೆ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೊಂದು ಕಿರು ಸೇತುವೆ ಆಗಿದ್ದು, ಸುತ್ತಮುತ್ತಲಿನ ಹಳ್ಳಿಗಳೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ (ಸಹರ್ಸಾ) ಜ್ಯೋತಿ ಕುಮಾರ್ ಹೇಳಿದ್ದಾರೆ.
.ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ: ಕಾರು ಡಿಕ್ಕಿ, ಮಹಿಳೆ ಸಾವು.ಮನೆ ಊಟ ಕೋರಿದ ದರ್ಶನ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್.
ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸೇತುವೆ ಕುಸಿತದ ಸರಣಿ ಘಟನೆಗಳು ಸಂಭವಿಸಿದ್ದು, ಬಿಹಾರ ಸರ್ಕಾರ 15 ಎಂಜಿನಿಯರ್ಗಳನ್ನು ಅಮಾನತುಗೊಳಿಸಿದೆ.
.BCCI ನೀಡಿದ ಬಹುಮಾನದಲ್ಲಿ ₹2.5 ಕೋಟಿಯನ್ನು ಕೋಚ್ ದ್ರಾವಿಡ್ ತಿರಸ್ಕರಿಸಿದ್ದೇಕೆ.?.BMW ಕಾರು ಅಪಘಾತ ಪ್ರಕರಣ: ಬಾರ್ನ ಆಕ್ರಮಿತ ಭಾಗವನ್ನು ತೆರವುಗೊಳಿಸಿದ ಬಿಎಂಸಿ.
ರಾಜ್ಯದ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಕಳೆದ ವಾರ ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.