ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ | ಸಿಬಿಐ ಎಫ್‌ಐಆರ್‌ ದಾಖಲು: ಸಮಗ್ರ ತನಿಖೆಗೆ ವಿಶೇಷ ತಂಡ ರಚನೆ

Published : 23 ಜೂನ್ 2024, 11:18 IST
Last Updated : 24 ಜೂನ್ 2024, 2:47 IST
ಫಾಲೋ ಮಾಡಿ
Comments
ನೀಟ್‌–ಪಿಜಿ ಮುಂದೂಡಿಕೆಆಗಿದೆ. ಮೋದಿಯವರ ಆಡಳಿತದಲ್ಲಿ ದೇಶದ ಶಿಕ್ಷಣ ವ್ಯವಸ್ಥೆ ಹಾಳಾಗಿರುವುದಕ್ಕೆ ಮತ್ತೊಂದು ದುರದೃಷ್ಟಕರ ಉದಾಹರಣೆ ಇದು
ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ
ಎನ್‌ಟಿಎ ಸ್ವಾಯತ್ತ ಸಂಸ್ಥೆ ಎಂದು ಬಿಂಬಿಸಲಾಗಿದೆ. ಆದರೆ, ವಾಸ್ತವದಲ್ಲಿ ಅದನ್ನು ಬಿಜೆಪಿ/ಆರ್‌ಎಸ್‌ಎಸ್‌ನ ಹಿತಾಸಕ್ತಿಗಳನ್ನು ಜಾರಿಗೊಳಿಸಲು ಬಳಸಲಾಗುತ್ತಿದೆ
ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಅಧ್ಯಕ್ಷ
ಪರೀಕ್ಷೆಗೆ ಒಂದು ದಿನ ಮುನ್ನ ನೀಟ್‌–ಪಿಜಿ ರದ್ದುಪಡಿಸಲಾಗಿದೆ. ಅದರ ಹೊಣೆ ಮೋದಿ ಮತ್ತು ಸಚಿವರದ್ದು. ಪ್ರಧಾನಿ ಕ್ಷಮೆ ಕೇಳಬೇಕು
ಅಸಾದುದ್ದೀನ್‌ ಒವೈಸಿ, ಎಐಎಂಐಎಂ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT