ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಇಂದು ( ಸೋಮವಾರ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
.ಭೂ ಹಗರಣ ಪ್ರಕರಣ: ಸೊರೇನ್ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ .ಹೇಮಂತ್ ಸೊರೇನ್ಗೆ ಸೇರಿದ ₹ 31 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.
ಗಿರಿಡೀಹ್ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿದೆ. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.
.ಇಂದೋರ್: ಕಾಂಗ್ರೆಸ್ಗೆ ಹಿನ್ನಡೆ, ನಾಮಪತ್ರ ಹಿಂಪಡೆದು BJP ಸೇರಿದ ‘ಕೈ’ ಅಭ್ಯರ್ಥಿ.ಕಾಂಗ್ರೆಸ್ ಲೂಟಿಗೆ ಕರ್ನಾಟಕವೇ ಎಟಿಎಂ: ಮೋದಿ ಆರೋಪ.
ನಾಮಪತ್ರ ಸಲ್ಲಿಸುವ ವೇಳೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹಾಗೂ ಇತರರು ಜತೆಗಿದ್ದರು.

48 ವರ್ಷದ ಕಲ್ಪನಾ ಅವರು, ಎಂಟೆಕ್ ಮತ್ತು ಎಂಬಿಎ ಪದವಿ ಪಡೆದಿದ್ದಾರೆ.
.ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹ.
ಜನವರಿ 31ರಂದು ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೇಮಂತ್ ಸೋರೆನ್ ಅವರನ್ನು ಬಂಧಿಸಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.