ಕೆವಾಡಿಯಾ (ಗುಜರಾತ್): ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
.ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಸಭೆ.
ಗುಜರಾತ್ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನದ ಪರೇಡ್ನಲ್ಲಿ ಮಾತನಾಡಿದ ಅವರು, ‘ಅವರು (ನಗರ ನಕ್ಸಲರು) ಅಭಿವೃದ್ಧಿ ಭಾರತದ ವಿರುದ್ಧವಾಗಿ ಜನರನ್ನು ಜಾತಿ ಆಧಾರದಲ್ಲಿ ಒಡೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
. ನಕ್ಸಲ್ ನೇಮಕಾತಿ: ಪಂಜಾಬ್, ದೆಹಲಿ, ಹರಿಯಾಣ, ಉತ್ತರ ಪ್ರದೇಶದಲ್ಲಿ ಎನ್ಐಎ ದಾಳಿ.
‘ಒಗ್ಗಟ್ಟಾಗಿರುವುದರಿಂದ ನಾವೆಲ್ಲಾ ಸುರಕ್ಷಿತವಾಗಿರುತ್ತೇವೆ ಎಂದು ಹೇಳುವವರನ್ನು ನಗರ ನಕ್ಸಲರು ಗುರಿಯಾಗಿಸುತ್ತಾರೆ’ ಎಂದು ನುಡಿದಿದ್ದಾರೆ.

‘ಸರ್ಕಾರದ ಪ್ರಯತ್ನದಿಂದಾಗಿ ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.
.Chhattisgarh: ಎನ್ಕೌಂಟರ್; ಒಬ್ಬ ನಕ್ಸಲ್ ಹತ್ಯೆ.
ಭಾಷಣಕ್ಕೂ ಮುನ್ನ, ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆಯ ಅಂಗವಾಗಿ ಏಕತಾ ಮೂರ್ತಿಗೆ ಪುಷ್ಪನಮನ ಸಲ್ಲಿಸಿದರು.
.ಮಹಾರಾಷ್ಟ್ರ: ನಕ್ಸಲ್ ಚಟುವಟಿಕೆಗಳಿಂದ ಮುಕ್ತವಾದ ಗಡಚಿರೋಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.