ವಿರುಧ್ನಗರ, ತಮಿಳುನಾಡು: ತಮಿಳುನಾಡಿನ ವಿರುಧ್ನಗರ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಪುರುಷರು ಇದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ವೆಂಬಾಕೊಟ್ಟೈ ತಾಲ್ಲೂಕಿನ ಕುಂಡಾಯಿರುಪ್ಪು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಏಕಾಏಕಿ ಸ್ಪೋಟ ಸಂಭವಿಸಿತ್ತು.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡು ಸರ್ಕಾರ ಮೃತರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಸ್ಥಳದಲ್ಲಿ ಭಾರಿ ಪ್ರಮಾಣದ ರಸಾಯನಿಕಗಳನ್ನು ಸಂಗ್ರಹಿಸಲಾಗಿದ್ದು ತಿಳಿದು ಬಂದಿದೆ.
.ಅರಬ್ಬಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಸಿಂಹಿಣಿ!.ಕಾಡುಪ್ರಾಣಿಗಳ ಉಪಟಳ: ನ್ಯಾಯ ಯಾತ್ರೆ ಮೊಟಕುಗೊಳಿಸಿ ವಯನಾಡಿಗೆ ದೌಡಾಯಿಸಿದ ರಾಹುಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.