ಅಮೇಠಿ: ಅಮೇಠಿಯ ಜನರಿಗೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅನ್ಯಾಯ ಎಸಗಿವೆ ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಅಮೇಠಿಯಲ್ಲಿ ಹೇಳಿಕೆ ನೀಡಿದ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

40 ವರ್ಷ ಅಧಿಕಾರದಲ್ಲಿದ್ದವರು ಅಮೇಠಿಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಬೇಕು. ಕಾಂಗ್ರೆಸ್ ಹಾಗೂ ಎಸ್ಪಿ ನಾಯಕರು ಅಮೇಠಿಯ ಜನರನ್ನು ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಜಯ ಸಾಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.