ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Wayanad Landslide | ಕೊಚ್ಚಿ ಹೋದ ಬದುಕು, ಕನಸು ಸಮಾಧಿ

Published : 1 ಆಗಸ್ಟ್ 2024, 0:30 IST
Last Updated : 1 ಆಗಸ್ಟ್ 2024, 0:30 IST
ಫಾಲೋ ಮಾಡಿ
Comments
ಭೂಕುಸಿತ ಬಾಧಿತ ಚೂರಲ್‌ಮಲ ಪ್ರದೇಶದಲ್ಲಿ ಬುಧವಾರ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು

ಭೂಕುಸಿತ ಬಾಧಿತ ಚೂರಲ್‌ಮಲ ಪ್ರದೇಶದಲ್ಲಿ ಬುಧವಾರ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು 

– ಪಿಟಿಐ ಚಿತ್ರ

ಭೂಕುಸಿತ ಸಾಧ್ಯತೆ ಕುರಿತು ಕೇರಳ ಸರ್ಕಾರಕ್ಕೆ ಜುಲೈ 23ರ ನಂತರ ನಾಲ್ಕು ಬಾರಿ ಎಚ್ಚರಿಕೆ ಸಂದೇಶ ನೀಡಲಾಗಿತ್ತು. ಆದರೆ, ಸರ್ಕಾರ ಮುನ್ನೆಚ್ಚರಿಕೆ ವಹಿಸಲಿಲ್ಲ.
-ಅಮಿತ್‌ ಶಾ, ಕೇಂದ್ರ ಗೃಹ ಸಚಿವ
ಐಎಂಡಿ ಜುಲೈ 30ರವರೆಗೆ ಆರೆಂಜ್‌ ಅಲರ್ಟ್‌ ನೀಡಿತ್ತು. ಎರಡು ದಿನದಲ್ಲಿ 115–204 ಮಿ.ಮೀ ಮಳೆ ಆಗಬಹುದು ಎಂದೂ ಅಂದಾಜಿಸಿತ್ತು. ವಾಸ್ತವವಾ‌ಗಿ 572 ಮಿ.ಮೀ. ಮಳೆ ಸುರಿದಿದೆ
ಪಿಣರಾಯಿ ವಿಜಯನ್‌, ಕೇರಳ ಸಿ.ಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT