ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿದ ಕೇಂದ್ರ, ಬಂತು ಪರಿಹಾರ: ಬರ ನಿರ್ವಹಣೆಗೆ ರಾಜ್ಯಕ್ಕೆ ₹3,454 ಕೋಟಿ ಬಿಡುಗಡೆ

Published : 27 ಏಪ್ರಿಲ್ 2024, 20:39 IST
Last Updated : 27 ಏಪ್ರಿಲ್ 2024, 20:39 IST
ಫಾಲೋ ಮಾಡಿ
Comments
‘ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸ ಲಾಗಿದೆ. ₹35 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದ್ದು, 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಹೀಗಾಗಿ, ಕೂಡಲೇ ಬರ ಪರಿಹಾರ ನೀಡಬೇಕು’ ಎಂಬುದು ರಾಜ್ಯ ಸರ್ಕಾರದ ಮನವಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT