ಅಸಮರ್ಥ ಸಿಎಂ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ✔️ದಿಟ್ಟ ಪ್ರಶ್ನೆಗಳು ಎದುರಾದಾಗ ಅಹಂಕಾರದ ಮಾತುಗಳನ್ನಾಡಿ ವೈಯಕ್ತಿಕ ನಿಂದನೆ ಮಾಡುವುದು ✔️ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವುದು, ✔️ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು ✔️ಪುಕ್ಕಟೆ ಪ್ರಚಾರ ಪಡೆಯುವುದು… pic.twitter.com/EPWTGUiAuq
— R. Ashoka (ಮೋದಿ ಅವರ ಕುಟುಂಬ) (@RAshokaBJP) June 18, 2024