ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು @BJP4Karnataka ಶಾಸಕ @BasanagoudaBJP ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ @narendramodi ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.
ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ @BasanagoudaBJP ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್… pic.twitter.com/EI5OfXaHf8