ಚಿತ್ರದುರ್ಗ: ಕೇದಾರನಾಥಕ್ಕೆ ತೆರಳಿದ್ದ ಜಿಲ್ಲೆಯ ಮಹಿಳಾ ಯಾತ್ರಿಕರು ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಪಾಯಕ್ಕೆ ಸಿಲುಕಿದ್ದಾರೆ.

ಬಿಜೆಪಿ ಮುಖಂಡರಾದ ರತ್ನಮ್ಮ, ಅಂಬಿಕಾ, ಗೀತಾ ಮತ್ತು ಇತರರು ವಾರದ ಹಿಂದೆ ಯಾತ್ರೆಗೆ ತೆರಳಿದ್ದರು. ಕೇದಾರನಾಥದಿಂದ 30 ಕಿ.ಮೀ ದೂರದಲ್ಲಿ ಇರುವಾಗ ಗುಡ್ಡ ಕುಸಿತ ಉಂಟಾಗಿದೆ. ಕೇದಾರನಾಥಕ್ಕೆ ತೆರಳಲು ಸಾಧ್ಯವಾಗದೇ ಹಾಗೂ ಮರಳಲು ಅವಕಾಶ ಇಲ್ಲದೇ ಪರಿತಪ್ಪಿಸುತ್ರಿದ್ದಾರೆ.

'ಯಾತ್ರಿಕರು ಕೇದಾರನಾಥದಲ್ಲಿ ಸಿಲುಕಿದ್ದು ಗಮನಕ್ಕೆ ಬಂದಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡಲಾಗಿದ್ದು, ಮರಳಿ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾಧ್ಯಮ ಪ್ರತಿನಿಧಿಗಳಿಗರ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.