ಮೈಸೂರು: ಪ್ರಸಕ್ತ ಸಾಲಿನ ವನಮಾಲಿ ಸೇವಾ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಗೌರವ ಪ್ರಶಸ್ತಿಗೆ ಬಿ.ಎಸ್. ಮಧುರಾ ಭಾಜನರಾಗಿದ್ದಾರೆ. ಡಾ.ಮತ್ತೂರು ಕೃಷ್ಣಮೂರ್ತಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡಲಾಗಿದೆ.

ನಗರದ ಜೆಎಲ್ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿ ಆ. 31ರಂದು ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇಲ್ಲಿನ ವನಮಾಲಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡುವ ಈ ಎರಡೂ ಪುರಸ್ಕಾರಗಳು ತಲಾ 25 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿಪತ್ರ ಒಳಗೊಂಡಿವೆ.

ಮಧುರಾ ಅವರು 25 ವರ್ಷಗಳಿಂದ ದೃಷ್ಟಿಹೀನರಿಗೆ ದೃಷ್ಟಿ ನೀಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಮೈಸೂರು ನಗರದಲ್ಲಿ `ಐ ಬ್ಯಾಂಕ್ ಅಂಡ್ ರಿಸರ್ಚ್ ಸೆಂಟರ್' ಸ್ಥಾಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.