ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ 58 ಮಂದಿ ವಿರುದ್ಧ ವಿದ್ಯಾರ್ಥಿಯ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ‘ದಿ ಡೈಲಿ ಸ್ಟಾರ್’ ದಿನಪತ್ರಿಕೆ ವರದಿ ಮಾಡಿದೆ.

22 ವರ್ಷದ ಫಾಹಿಮ್ ಫೈಸಲ್ ಅವರು ದೂರು ದಾಖಲಿಸಿದ್ದಾರೆ. ಆಗಸ್ಟ್ 4ರಂದು ನಡೆದ ಸರ್ಕಾರ ವಿರೋಧಿ ಪ್ರತಿಭಟನೆ ವೇಳೆ ತಮ್ಮ ಮೇಲೆ ಗುಂಡಿನ ದಾಳಿ ನಡೆದು ಗಾಯಗೊಂಡಿದ್ದಾಗಿ ಅವರು ತಿಳಿಸಿದ್ದಾರೆ ಎಂದು ತಿಳಿಸಿದೆ.

ಇದರೊಂದಿಗೆ ಹಸೀನಾ ಅವರ ವಿರುದ್ಧ 136 ಕೊಲೆ ಪ್ರಕರಣ ಸೇರಿದಂತೆ ಒಟ್ಟು 155 ಪ್ರಕರಣಗಳು ದಾಖಲಾದಂತಾಗಿದೆ ಎಂದೂ ಉಲ್ಲೇಖಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.