ಸೌತ್ ಹ್ಯಾಂಪ್ಟನ್ (ಐಎಎನ್ಎಸ್): ಭಾರತದ ರವೀಂದ್ರ ಜಡೇಜ ಹಾಗೂ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಇಬ್ಬರೂ ತಪ್ಪಿತಸ್ಥರಲ್ಲ ಎಂದು ಶುಕ್ರವಾರ ನಡೆದ ವಿಚಾರಣೆಯಲ್ಲಿ ಗಾರ್ಡನ್ ಲೂಯಿಸ್ ನೇತೃತ್ವದ ತನಿಖಾ ತಂಡ ಹೇಳಿದೆ. ರವೀಂದ್ರ ಜಡೇಜ ಅವರನ್ನು ಜೇಮ್ಸ್ ಆ್ಯಂಡರ್ಸನ್ ಅವರು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ 6 ಗಂಟೆಗಳ ವಿಚಾರಣೆಯಲ್ಲಿ ವಿಡಿಯೊ ಕಾನ್ಫರೆನ್ಸ್ ನಡೆಸಿ ಸಾಕ್ಷ್ಯಗಳನ್ನು ಪರಿಶೀಲಿಸಲಾಯಿತು. ನಂತರ ಇಬ್ಬರೂ ಆಟಗಾರರು ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.