ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಪ್ರಧಾನಿಗೆ ಭಯ ಏಕೆ: ಕಾಂಗ್ರೆಸ್ ಪ್ರಶ್ನೆ

ಸೂರತ್‌ ಮತ್ತು ಇಂದೋರ್‌ ಲೋಕಸಭಾ ಕ್ಷೇತ್ರಗಳಲ್ಲಿ ತಾನು ಕಣಕ್ಕಿಳಿಸಿದ್ದ ಅಭ್ಯರ್ಥಿಗಳನ್ನು ಹೆದರಿಸಿ ನಾಮಪತ್ರ ವಾಪಸ್‌ ತೆಗೆಸಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
Last Updated 30 ಏಪ್ರಿಲ್ 2024, 12:28 IST
ಪ್ರಧಾನಿಗೆ ಭಯ ಏಕೆ: ಕಾಂಗ್ರೆಸ್ ಪ್ರಶ್ನೆ

Covishield ಲಸಿಕೆಯ ಅಡ್ಡ ಪರಿಣಾಮ: ಪರಿಶೀಲನೆಗೆ ದೆಹಲಿ ಆರೋಗ್ಯ ಸಚಿವ ಒತ್ತಾಯ

ಕೋವಿಡ್ ಕಾಲದಲ್ಲಿ ದೇಶದ ಕೋಟ್ಯಂತರ ಜನರು ಪಡೆದಿರುವ ಕೋವಿಶೀಲ್ಡ್ ಕೋವಿಡ್ ಲಸಿಕೆಯು ಗಂಭೀರ ಅಡ್ಡ ಪರಿಣಾಮ ಉಂಟುಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
Last Updated 30 ಏಪ್ರಿಲ್ 2024, 12:24 IST
Covishield ಲಸಿಕೆಯ ಅಡ್ಡ ಪರಿಣಾಮ: ಪರಿಶೀಲನೆಗೆ ದೆಹಲಿ ಆರೋಗ್ಯ ಸಚಿವ ಒತ್ತಾಯ

ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.
Last Updated 30 ಏಪ್ರಿಲ್ 2024, 11:32 IST
ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಸಾಮಾಜಿಕ ಮಾಧ್ಯಮದಲ್ಲಿ ಗೆಳೆತನ: ಬಾಲಕಿಯನ್ನು ಅಪಹರಿಸಿ, 3 ತಿಂಗಳು ಅತ್ಯಾಚಾರ!

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು (15) ಅಪಹರಿಸಿ, ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ಸುಮಾರು ಮೂರು ತಿಂಗಳ ಕಾಲ ವ್ಯಕ್ತಿಯೊಬ್ಬ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 30 ಏಪ್ರಿಲ್ 2024, 11:06 IST
ಸಾಮಾಜಿಕ ಮಾಧ್ಯಮದಲ್ಲಿ ಗೆಳೆತನ: ಬಾಲಕಿಯನ್ನು ಅಪಹರಿಸಿ, 3 ತಿಂಗಳು ಅತ್ಯಾಚಾರ!

ಮಣಿಪುರ | 'ಕಾರಿನ ಕೀ ಇಲ್ಲ' ಎಂದು ನೆಪಹೇಳಿ ಸಂತ್ರಸ್ತರಿಗೆ ನೆರವಾಗದ ಪೊಲೀಸ್: CBI

ಮಣಿಪುರದಲ್ಲಿ 2023ರ ಮೇ 3ರಂದು ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿತ್ತು.
Last Updated 30 ಏಪ್ರಿಲ್ 2024, 10:58 IST
ಮಣಿಪುರ | 'ಕಾರಿನ ಕೀ ಇಲ್ಲ' ಎಂದು ನೆಪಹೇಳಿ ಸಂತ್ರಸ್ತರಿಗೆ ನೆರವಾಗದ ಪೊಲೀಸ್: CBI

ಆಂಧ್ರ: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಅರ್ಹ ಮಹಿಳೆಯರಿಗೆ ಮಾಸಿಕ ₹1,500 ಪಿಂಚಣಿ

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್(ಎನ್‌ಡಿಎ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ ₹1,500 ಪಿಂಚಣಿಯ ಭರವಸೆ ನೀಡಿದೆ.
Last Updated 30 ಏಪ್ರಿಲ್ 2024, 10:56 IST
ಆಂಧ್ರ: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಅರ್ಹ ಮಹಿಳೆಯರಿಗೆ ಮಾಸಿಕ ₹1,500 ಪಿಂಚಣಿ

ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ

ಯೋಗ ಗುರು ಬಾಬಾ ರಾಮದೇವ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ.
Last Updated 30 ಏಪ್ರಿಲ್ 2024, 10:48 IST
ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ
ADVERTISEMENT

ಪ್ರಜ್ವಲ್ ಪ್ರಕರಣ: ಕಾನೂನಿನ ಸಂಪೂರ್ಣ ಬಲ ಪ್ರಯೋಗಿಸಲು ಒತ್ತಾಯ; ಬಿಜೆಪಿ

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಹೆಡ್.ಡಿ. ರೇವಣ್ಣ ಅವರ ಮಗ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿದ ಜೆಡಿಎಸ್ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.
Last Updated 30 ಏಪ್ರಿಲ್ 2024, 10:14 IST
ಪ್ರಜ್ವಲ್ ಪ್ರಕರಣ: ಕಾನೂನಿನ ಸಂಪೂರ್ಣ ಬಲ ಪ್ರಯೋಗಿಸಲು ಒತ್ತಾಯ; ಬಿಜೆಪಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

'ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಎಸ್‌ಟಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಹರಿದು ಬಿಸಾಡಲಿದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.
Last Updated 30 ಏಪ್ರಿಲ್ 2024, 10:05 IST
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

ಓಲೈಕೆ ರಾಜಕಾರಣದಿಂದಾಗಿ ಮಮತಾ ರಾಮಮಂದಿರ ಉದ್ಘಾಟನೆಗೆ ಹಾಜರಾಗಿಲ್ಲ: ಅಮಿತ್‌ ಶಾ

ನುಸುಳುಕೋರರ ವೋಟ್ ಬ್ಯಾಂಕ್‌ಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಆರೋಪಿಸಿದ್ದಾರೆ.
Last Updated 30 ಏಪ್ರಿಲ್ 2024, 9:53 IST
ಓಲೈಕೆ ರಾಜಕಾರಣದಿಂದಾಗಿ ಮಮತಾ ರಾಮಮಂದಿರ ಉದ್ಘಾಟನೆಗೆ ಹಾಜರಾಗಿಲ್ಲ: ಅಮಿತ್‌ ಶಾ
ADVERTISEMENT