ಅಮರಾವತಿ (ಪಿಟಿಐ): ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಮೃತಪಟ್ಟಿರುವ 11 ಜನ ಕೋವಿಡ್ ರೋಗಿಗಳಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಿಸಿದರು.

ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ವೇಳೆ ಅವರು ಘೋಷಣೆ ಮಾಡಿದರು.

ತಿರುಪತಿ: ಆಮ್ಲಜನಕ ಪೂರೈಕೆ ವ್ಯತ್ಯಯ, 11 ಕೋವಿಡ್ ರೋಗಿಗಳ ಸಾವು

ನೌಕಾಪಡೆಯ ಪೂರ್ವ ಕಮಾಂಡ್‌ನ ಎಂಜಿನಿಯರ್‌ಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಕೆಲವು ಮಾರ್ಪಾಡುಗಳಿಗೆ ಸಲಹೆ ನೀಡಿದೆ ಎಂದು ಮೂಲಗಳು ಹೇಳಿವೆ.

ಆಮ್ಲಜನಕ ಕೊರತೆಯಿಂದ 11 ಸಾವು: ತಿರುಪತಿ ದುರಂತದ ತನಿಖೆಗೆ ಆಂಧ್ರ ಸಿಎಂ ಜಗನ್ ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.