ನವದೆಹಲಿ: ''ಪಂಜಾಬ್ ಮತ್ತು ದೆಹಲಿಯ ವಿಧಾನಸಭೆಯಲ್ಲಿ ರಾಜಕಾರಣಿಗಳ ಬದಲಾಗಿ ಕೇವಲ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ಅಳವಡಿಸಲು ಎಎಪಿ ಸರ್ಕಾರಗಳು ನಿರ್ಧರಿಸಿವೆ'' ಎಂದು ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಆರವಿಂದ ಕೇಜ್ರಿವಾಲ್ ಹೇಳಿದರು.

ದೆಹಲಿ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಸರ್ಕಾರಗಳಿಗೆ ತಮ್ಮ ಕಚೇರಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು.

''ಭ್ರಷ್ಟಾಚಾರ ಮತ್ತು ತಾರತಮ್ಯದಂತಹ ಕೊಳಕು ರಾಜಕಾರಣವನ್ನು ಎಎಪಿ ಸರ್ಕಾರವು ತೊಲಗಿಸಿದೆ. ಶಿಕ್ಷಣ, ಆರೋಗ್ಯ, ವಿದ್ಯುತ್, ನೀರು ಮತ್ತು ರಸ್ತೆಗಳ ಅಭಿವೃದ್ಧಿಯ ಮೂಲಕ ಪ್ರಾಮಾಣಿಕ ಮಾದರಿಯ ರಾಜಕಾರಣವನ್ನು ಪರಿಚಯಿಸಿದೆ'' ಎಂದು ಕೇಜ್ರಿವಾಲ್ ಹೇಳಿದರು.

ಹೌದು, ಸ್ವಾತಂತ್ರ್ಯ ಯೋಧರ ಬಗೆಗಿನ ಜಾಹೀರಾತಲ್ಲಿ ತಪ್ಪಾಗಿದೆ: ಕೇಜ್ರಿವಾಲ್

ಭಗತ್ ಸಿಂಗ್ ಅವರಿಗೆ ಗೌರವ ಸಮರ್ಪಣೆಯ ಭಾಗವಾಗಿ ಪಂಜಾಬ್ ಸಿಎಂ ಭಗವಂತ ಮಾನ್ ಮತ್ತು ಅವರ ಸಂಪುಟ ಸದಸ್ಯರು ಭಗತ್ ಸಿಂಗ್ ಅವರ ಜನ್ಮಸ್ಥಳ ಖಾಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕಾಂಗ್ರೆಸ್ಗೆ ದಿಕ್ಕಿಲ್ಲ, ದೀರ್ಘಾವಧಿವರೆಗೆ ಅಧಿಕಾರಕ್ಕೇರಲ್ಲ: ರಾಯಬರೇಲಿ ಶಾಸಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.