ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಭಾರತಕ್ಕೆ ವಿಶ್ವಸಂಸ್ಥೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದೆ.

ಭಾರತದಲ್ಲಿರುವ ಹಲವು ದೇಶಗಳ ನಿರಾಶ್ರಿತ ಯುವಕ–ಯುವತಿಯರು ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಜತೆಯಾಗಿ ರಾಷ್ಟ್ರಗೀತೆ ಹಾಡಿರುವ ವಿಡಿಯೊವನ್ನು ವಿಶ್ವಸಂಸ್ಥೆಯ ಭಾರತ ಘಟಕ ಟ್ವೀಟ್ ಮಾಡಿದೆ.

9 ಕಿ.ಮೀ. ಉದ್ದದ ರಾಷ್ಟ್ರಧ್ವಜ ಹೊತ್ತು ಸಾಗಿದ ಜನಸ್ತೋಮ

‘ನಿಮ್ಮ ದಯೆ, ಪ್ರೀತಿ ಮತ್ತು ಬೆಂಬಲಕ್ಕೆ ನಾವು ಕೃಜ್ಞರು’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಿರಾಶ್ರಿತ ಯುವಕ–ಯುವತಿಯರು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಜತೆಯಾಗಿ ಭಾರತಕ್ಕೆ ಮತ್ತು ಭಾರತ ಸರ್ಕಾರಕ್ಕೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ ಎಂದು ಟ್ವೀಟ್ನಲ್ಲಿ ಹೇಳಲಾಗಿದೆ.

ವಿಜಯನಗರ; ದೇಶದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣ

ಶ್ರೀಲಂಕಾ, ಅಫ್ಗಾನಿಸ್ತಾನ, ಮ್ಯಾನ್ಮಾರ್ ಸೇರಿದಂತೆ ಹಲವು ದೇಶಗಳ ನಿರಾಶ್ರಿತರು ರಿಕಿ ಕೇಜ್ ಜತೆ ‘ಜನ ಗಣ ಮನ’ ಹಾಡಿದ್ದಾರೆ.

ಜಸ್ಟ್ ಮ್ಯೂಸಿಕ್– 12 | ಮಾತಿಲ್ಲ, ಬರೀ ಮ್ಯೂಸಿಕ್!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.