ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,08,921 ಹೊಸ ಪ್ರಕರಣಗಳು ದಾಖಲಾಗಿದ್ದು, 4,157 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ಈ ವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಸಂಖ್ಯೆ 2,71,57,795ಕ್ಕೆ ತಲುಪಿದ್ದು, 2,43,50,816 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದಾಗಿ ಇಲ್ಲಿಯವರೆಗೆ 3,11,388 ಮಂದಿ ಪ್ರಾಣ ಕಳೆದುಕೊಂಡಿದ್ದು, 24,95,591 ಸಕ್ರಿಯ ಪ್ರಕರಣಗಳಿವೆ. 20,06,62,456 ಕೋವಿಡ್ ಲಸಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.